ಹೊಂಗಸಂದ್ರದಲ್ಲಿ ಮತ್ತೆ ಹೊಗೆಯಾಡಿದ ಕೊರೋನಾ
                                        
                                                    
                                
                                     chotanews                                
                            
                        
                                                    May 9, 2020 02:31
                                    chotanews                                
                            
                        
                                                    May 9, 2020 02:31
                        
                                                    
                        
                                                    
                                            
                    
                    
                    
    
    
        
                            
            
                            
            
        
                    
        
    
                    
                        
	- ಹೊಂಗಸಂದ್ರದಲ್ಲಿ ಬಿಹಾರಿ ಕೂಲಿ ಕಾರ್ಮಿಕನಿಂದ 29 ಪ್ರಕರಣಗಳು ಪತ್ತೆಯಾಗಿತ್ತು.
- ಬಿಹಾರಿ ಕೂಲಿ ಕಾರ್ಮಿಕನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 184 ಜನರನ್ನ ಹೋಟೆಲ್ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು.
- ಇವರ 14 ದಿನಗಳು ಕ್ವಾರಂಟೈನ್ ಮುಗಿದ ನಂತರ ಮತ್ತೆ ಟೆಸ್ಟ್ ಗೆ ಒಳಪಡಿಸಿದ್ದಾರೆ.
- 2ನೇ ಟೆಸ್ಟ್‌ನಲ್ಲಿ ಬರೋಬ್ಬರಿ 5 ಜನರಿಗೆ ಮತ್ತೆ ಪಾಸಿಟಿವ್ ಬಂದಿದೆ.
- ಹೋಟೆಲ್ ಕ್ವಾರಂಟೈನ್ ನಲ್ಲಿ ಇದ್ದುದ್ದರಿಂದ ಇವರು ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ.
- ಕ್ವಾರಂಟೈನ್‍ನಲ್ಲಿದ್ದ ಐದು ಜನರಿಗೆ ಪಾಸಿಟಿವ್ ಬಂದಿರುವುದು ಆರೋಗ್ಯ ಇಲಾಖೆಗೆ ಮತ್ತಷ್ಟು ಆತಂಕ ಹೆಚ್ಚಾಗಿಸಿದೆ.